cnewstv.in / 09.10.2021/ ದಕ್ಷಿಣ ಕನ್ನಡ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದಕ್ಷಿಣ ಕನ್ನಡ : ಬಂಟ್ವಾಳ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ.
ಐವರು ಆರೋಪಿಗಳು ಬಾಲಕಿಯನ್ನ ಅಪಹರಣ ಮಾಡಿ ಯಾವುದು ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ನಂತರ ಆರೋಪಿಗಳು ಹುಡುಗಿಯನ್ನು ಬ್ರಹ್ಮರಕೊಟ್ಲು ಬಳಿ ಬಿಟ್ಟುಹೋಗಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನು ಓದಿ : https://cnewstv.in/?p=6385
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments