cnewstv.in /15.10.2021/ ದಾಂಡೇಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದಾಂಡೇಲಿ : ಕಾಡಿನ ಅರಮನೆ ಎಂದೇ ಪ್ರಸಿದ್ಧವಾಗಿರುವ ಜೋಯಿಡಾ ತಾಲೂಕಿನ ಚಾಪೇಲಿ ರಸ್ತೆಯಲ್ಲಿ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಿಡಿಯೋ ವೈರಲ್ ಆಗಿದೆ.
ಪೋಟೋಲಿಯಿಂದ ಉಳವಿಗೆ ಹೋಗುವ ರಸ್ತೆಯ ಮಧ್ಯದಲ್ಲಿ ಚಿರತೆ ರಸ್ತೆ ದಾಟುವ ದೃಶ್ಯ ಕಂಡುಬಂದಿದೆ. ತಕ್ಷಣವೇ ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಚಿರತೆ ರಸ್ತೆ ದಾಟುವ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಇದನ್ನು ಓದಿ : https://cnewstv.in/?p=6452
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv