cnewstv.in /15.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯಾದ್ಯಂತ ವಿಜಯದಶಮಿಯ ಹಬ್ಬದ ಸಡಗರ ಮನೆ ಮಾಡಿದೆ. ಆದರೆ ಇಂದೂ ಕೂಡ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲಿಗೆ 35 ಪೈಸೆ ಏರಿಕೆಯಾಗಿದೆ ಇಂದಿನ ಒಂದು ಲೀಟರ್ ಪೆಟ್ರೋಲ್ ದರ 110 ರೂಪಾಯಿ 24 ಪೈಸೆಯಾಗಿದೆ.
ಪ್ರತಿ ಲೀಟರ್ ಡೀಸೆಲ್ ಗೆ 38 ಪೈಸೆ ಏರಿಕೆಯಾಗಿದೆ. ಇಂದಿನ ಒಂದು ಲೀಟರ್ ಡೀಸೆಲ್ ದರ 100 ರೂಪಾಯಿ 87 ಪೈಸೆಯಾಗಿದೆ.
ಇದನ್ನು ಓದಿ : https://cnewstv.in/?p=6454
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments