cnewstv.in /15.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಬಾಪೂಜಿ ನಗರದ ಗಂಗಾಮತ ಹಾಸ್ಟೆಲ್ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮೃತನನ್ನು ಸಂತೋಷ (30) ಎಂದು ಗುರುತಿಸಲಾಗಿದ್ದು ಈತನು ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಯಾಗಿದ್ದಾನೆ. ಈತನನ್ನು ಯಾರೋ ದುಷ್ಕರ್ಮಿಗಳು ಯಾವುದೋ ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಸಂತೋಷ್ ತಂದೆ ದೂರು ನೀಡಿದ್ದಾರೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : https://cnewstv.in/?p=6457
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments