Cnewstv.in / 16.10.2021 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನವಹೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ.
ತೀವ್ರ ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದಾಗ ಮಾಜಿ ಪಿ.ಎಂ 89 ವರ್ಷದ ಕಾಂಗ್ರೆಸ್ ಹಿರಿಯ ಮುಖಂಡರಾದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದರು.
ಸದ್ಯ ಅವರ ಆರೋಗ್ಯದಲ್ಲಿ ಸ್ಥಿರತೆ ಇದೆ ಎಂದು ಅವರನ್ನು ಪರೀಕ್ಷೆ ಮಾಡುತ್ತಿರುವ ಡಾ. ನಿತಿನ್ ನಾಯಕ್ ನೇತೃತ್ವದ ತಂಡ ತಿಳಿಸಿದೆ. ಮನಮೋಹನ್ ಸಿಂಗ್ ಅವರ ಆರೋಗ್ಯವನ್ನು ವಿಚಾರಿಸಲು ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಆಗಮಿಸಿದ್ದರು.
ಇದನ್ನು ಒದಿ : https://cnewstv.in/?p=6467
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments