cnewstv.in /18.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಜೋಗ ಗ್ರಾಮದಲ್ಲಿ ನಡೆದಿದೆ.
ಗಂಗಾಧರ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಜೋಗದಲ್ಲಿ ವಾಸವಾಗಿದ್ದು, ಭಾನುವಾರ ರಾತ್ರಿ ಮನೆಯಿಂದ ಹೊರಬಂದು ಮನೆಯ ಸಮೀಪ ವಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : https://cnewstv.in/?p=6493
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv