Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ 100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ ಸಾಧನೆಯನ್ನು ಮಾಡಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರವನ್ನು ಅಭಿನಂದಿಸಿ ಸಾಂಕೇತಿಕವಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಜಗದೀಶ್, ಪ್ರಮುಖರಾದ ಕೆ.ವಿ ಅಣ್ಣಪ್ಪ, ಕುಮಾರಸ್ವಾಮಿ, ಬಾಲು ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ, ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಾಚರಣೆ
ಇದನ್ನು ಒದಿ : https://cnewstv.in/?p=6540
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments