Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಅ.23 ಮತ್ತು 24 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1 ಟಿ 1 ಸ್ಟ್ರಕ್ಚರ್ ಮತ್ತು 11 ಕೆವಿ, 11 ಕೆವಿ ಓಡಿಎಸ್‍ಗಳಿಗೆ ಬಣ್ಣ ಬಳಿಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-7 ಮತ್ತು ಎಫ್-08 ಫೀಡರ್‍ನಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನು ಒದಿ : https://cnewstv.in/?p=6563
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments