Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಶಿವಮೊಗ್ಗದ ಮಲವಗೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ಮಕ್ಕಳೊಂದಿಗೆ ಸಂವಾದ ನಡೆಸಿದರು.
ಹಿಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳು ಆರಂಭವಾಗಿದೆ ಕಳೆದವಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂದಿನಿಂದ ಶಾಲೆಗಳನ್ನು ಆರಂಭಿಸಲು ನಿರ್ಮಿಸಲಾಗಿತ್ತು. ಕಳೆದ ಹದಿನೈದು ದಿನಗಳಿಂದ ಶಾಲೆ ಯಾವಾಗ ಆರಂಭವಾಗುತ್ತದೆ ಎಂದು ಪೋಷಕರು ಕಾಯುತ್ತಿದ್ದರು. ನಾನು ಕೂಡ ಶಾಲೆಗಳಿಗೆ ಭೇಟಿ ನೀಡಿದ್ದೇನೆ.
ಬಿ. ಸಿ ನಾಗೇಶ್, ಶಿಕ್ಷಣ ಸಚಿವರು.
ಹೂವು – ಸಿಹಿ ನೀಡಿ ಸ್ವಾಗತ.
ಕೊರೊನಾ ಹಿನ್ನೆಲೆಯಲ್ಲಿ 20 ತಿಂಗಳ ನಂತರ ಪ್ರಾಥಮಿಕ ಶಾಲೆಗಳು ಪುನರಾರಂಭವಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಬಂದರು. ಶಾಲೆಗೆ ಬಾಳೆಕಂದು ಕಟ್ಟಿ, ಹೂವಿನ ಅಲಂಕಾರವನ್ನು ಮಾಡಲಾಗಿತ್ತು. ಪೋಷಕರು-ಶಿಕ್ಷಕರು ಸಿಹಿ ನೀಡಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದರು.
ಇದನ್ನು ಒದಿ : https://cnewstv.in/?p=6587
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments