Cnewstv.in /25.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 2 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 64 ಸಕ್ರಿಯ ಪ್ರಕರಣಗಳಿವೆ.
2346 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1135 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 3 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 6 ಜನ ಸೋಂಕಿನಿಂದ ದಾಖಲಾಗಿದ್ದಾರೆ. 42 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ತಾಲೂಕಿನ ವರದಿ
ಶಿವಮೊಗ್ಗ : 0
ಭದ್ರಾವತಿ : 0
ಶಿಕಾರಿಪುರ : 0
ತೀರ್ಥಹಳ್ಳಿ : 0
ಸೊರಬ : 0
ಸಾಗರ : 2
ಹೊಸನಗರ : 0
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments