Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜುಲೈ 2022 ನೇ ಸಾಲಿನ ಅಧಿವೇಶನಕ್ಕಾಗಿ ಉತ್ತಾರಖಂಡ ರಾಜ್ಯದ ಡೆಹರಾಡೂನಿನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಇಲ್ಲಿ 8ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 15 ಕಡೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ 080-25589459, ಶಿವಮೊಗ್ಗ ಕಚೇರಿ ಸಂಖ್ಯೆ 08182-220925, ವೆಬ್‍ಸೈಟ್ www.rimc.gov.in ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖಯ ಉಪನಿರ್ದೇಶಕರು(ಪ್ರಭಾರ) ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6596
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments