Breaking News

ಲೋಕಸಭೆ, ರಾಜ್ಯಸಭೆ ಎರಡು ಅಧಿವೇಶನಗಳು ಏಕಕಾಲಕ್ಕೆ.

Cnewstv.in /27.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಈ ಬಾರಿ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಡಿಸೆಂಬರ್ 23 ರವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

2020ರ ಚಳಿಗಾಲದ ಅಧಿವೇಶನವು ಕೊರೊನಾ ಕಾರಣದಿಂದಾಗಿ ನಡೆಯಲಿಲ್ಲ. ಆದರೆ ಈ ಬಾರಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೊರೋನಾ ಮೂರನೇ ಅಲೆಯ ಸಾಧ್ಯತೆಯೂ ಕಡಿಮೆ ಇದೆ.‌ ಈ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆ ಎರಡು ಅಧಿವೇಶನಗಳು ಏಕಕಾಲಕ್ಕೆ ನಡೆಯಬಹುದು ಎಂದು ಹೇಳಲಾಗಿದೆ.

ಪ್ರಮುಖ ಹಣಕಾಸು ಮಸೂದೆ ಗಳಾದ ಬ್ಯಾಂಕುಗಳ ಖಾಸಗೀಕರಣಕ್ಕೆ ಅವಕಾಶ ನೀಡುವ ಕಾನೂನು ಸೇರಿದಂತೆ ಎರಡು ಪ್ರಮುಖ ಹಣಕಾಸು ಮಸೂದೆಗಳನ್ನು ಪರಿಚಯಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ನವೆಂಬರ್ ಅಂತ್ಯದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.

ಇದನ್ನು ಒದಿ : https://cnewstv.in/?p=6613

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*