ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 12,514 ಗುಣಮುಖರಾದವರ ಸಂಖ್ಯೆ 12,718

Cnewstv.in / 1.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 12,514 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 251 ಜನ ಸಾವನ್ನಪ್ಪಿದಾರೆ.

19,583 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,58,817 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,36,68,560 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 97 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,85,814 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,58,437 ಕ್ಕೆ ಏರಿಕೆಯಾಗಿದೆ. ‌

ಇದನ್ನು ಒದಿ : https://cnewstv.in/?p=6680

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments