Cnewstv.in / 1.11..2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾ ಸೋಂಕಿತರು ಇಲ್ಲ..
ಶಿವಮೊಗ್ಗ : ಮಹಾಮಾರಿ ಕೊರೊನಾ ಆರ್ಭಟ ಜಿಲ್ಲೆಯಲ್ಲಿ ತಣ್ಣಗಾಗಿದೆ. ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾ ಸೋಂಕಿತರು ಇಲ್ಲ. ಕಳೆದ ಒಂದು ವಾರದಿಂದ
ಒಂದಂಕಿ ಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಶೂನ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 37 ಸಕ್ರಿಯ ಪ್ರಕರಣಗಳಿವೆ.
835 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 879 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 7 ಜನ ಸೋಂಕಿನಿಂದ ದಾಖಲಾಗಿದ್ದಾರೆ. 21 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ತಾಲೂಕಿನ ವರದಿ
ಶಿವಮೊಗ್ಗ : 0
ಭದ್ರಾವತಿ : 0
ಶಿಕಾರಿಪುರ : 0
ತೀರ್ಥಹಳ್ಳಿ : 0
ಸೊರಬ : 0
ಸಾಗರ : 0
ಹೊಸನಗರ : 0
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv