Cnewstv.in / 11.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,091 ಗುಣಮುಖರಾದವರ ಸಂಖ್ಯೆ 13,878
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13,091 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 340 ಜನ ಸಾವನ್ನಪ್ಪಿದಾರೆ.
13,878 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,38,556 ಇದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,38,00,925 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 1,10,23,34,225 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,43,77,113 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4.62,189 ಕ್ಕೆ ಏರಿಕೆಯಾಗಿದೆ.
ಇದನ್ನು ಒದಿ : https://cnewstv.in/?p=6761
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv