Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯುವ 2021-22ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (State Scholarship Portal) ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮೂಖಾಂತರ ಅರ್ಜಿ ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08282-263761 ನ್ನು ಸಂಪರ್ಕಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನು ಒದಿ : https://cnewstv.in/?p=6769
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments