Cnewstv.in / 13.11.2021/ ತಿರುಪತಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇಂದಿನಿಂದ ಮೂರು ದಿನಗಳ ಕಾಲ ತಿಮ್ಮಪ್ಪನ ವಿಐಪಿ ದರ್ಶನ ಬಂದ್.
ತಿರುಪತಿ : ಇಂದಿನಿಂದ ಮೂರು ದಿನಗಳ ಕಾಲ ತಿರುಪತಿ ತಿಮ್ಮಪ್ಪನ ವಿಐಪಿ ದರ್ಶನ ಬಂದ ಮಾಡಲಾಗಿದೆ.
ನವೆಂಬರ್ 13 ರಿಂದ 15 ರವರೆಗೆ ಅಂದರೆ ಇಂದಿನಿಂದ ಮೂರು ದಿನಗಳ ಕಾಲ ತಿರುಪತಿ ತಿಮ್ಮಪ್ಪನ ವಿಐಪಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಟಿಟಿಡಿ ಆಡಳಿತ ಮಂಡಳಿ ತಿಳಿಸಿದೆ. ತಿರುಪತಿಯಲ್ಲಿ 29ನೇ ಸೌಥ್ ಜೋನಲ್ ಸಭೆ ಇರುವುದರಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
29ನೇ ಸೌತ್ ರೋನಲ್ ಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಈ ಸಭೆಯಲ್ಲಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಸಹ ಭಾಗವಹಿಸಲಿದ್ದಾರೆ. ಹಾಗಾಗಿ ವಿಐಪಿ ದರ್ಶನಕ್ಕೆ ಅವಕಾಶವನ್ನು ರದ್ದು ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=6793
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv