Cnewstv.in / 23.11.2021/ ಆಂಧ್ರಪ್ರದೇಶದ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವರುಣನ ಅಬ್ಬರ : ತಿರುಪತಿ ತಿಮ್ಮಪ್ಪನಿಗೆ 4 ಕೋಟಿ ನಷ್ಟ.
ಆಂಧ್ರಪ್ರದೇಶ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಗೊಂಡ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ವರುಣನ ಅಬ್ಬರ ಹೆಚ್ಚಾಗಿದೆ.
ವರುಣನ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಈಗಾಗಲೇ ಆಂಧ್ರಪ್ರದೇಶದಲ್ಲಿ 45 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
20 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಭಾರಿ ಮಳೆಯಿಂದಾಗಿ ತಿರುಪತಿಯಲ್ಲಿನ ಜನಜೀವನಕ್ಕೆ ಅಡ್ಡಿ ಉಂಟುಮಾಡಿದೆ. ಅಗತ್ಯ ವಸ್ತುಗಳನ್ನು ಸಹ ತರುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ತಿರುಪತಿ ತಿಮ್ಮಪ್ಪನಿಗೂ ಮಳೆರಾಯ ಜಲದಿಗ್ಬಂಧನ ಹಾಕಿದ್ದಾನೆ. ಭಾರಿ ಮಳೆಯಿಂದಾಗಿ ಸುಮಾರು ತಿರುಪತಿ ತಿಮ್ಮಪ್ಪನಿಗೆ ನಾಲ್ಕು ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ. ಸ್ವರ್ಣಮುಖಿ, ಕಪಿಲತೀರ್ಥ ನದಿಗಳು ಉಕ್ಕಿ ಹರಿಯುತ್ತಿದೆ.
ತಮಿಳುನಾಡು ಕೇರಳ ಭಾಗಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅಕ್ಕಪಕ್ಕದ ಗ್ರಾಮಸ್ಥರಿಗೆ ಸ್ಥಳಾಂತರವಾಗಳು ಎಚ್ಚರಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=6873
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv