ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು.

ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪ ಮಹಾನಿರ್ದೇಶಕರಾದ ಡಾ.ಆರ್.ಸಿ. ಅಗ್ರವಾಲ್ ಘಟಿಕೋತ್ಸವದ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಕುಲಪತಿಗಳಾದ ಡಾ. ಎಂ. ಕೆ. ನಾಯ್ಕ್, ಕುಲಸಚಿವರುಗಳಾದ ಡಾ. ಆರ್ ಲೋಕೇಶ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=6906

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments