Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆಗಳು...
ಶಿವಮೊಗ್ಗ ಜಿಲ್ಲೆಯಿಂದ ರಾಜ್ಯ ಯುವ ಕಾಂಗ್ರೆಸ್ನ ವಕ್ತಾರರಾಗಿ ಭದ್ರಾವತಿಯ ಅಮೋಸ್ ಹಾಗೂ ತೀರ್ಥಳ್ಳಿಯ ಆದರ್ಶ ಹುಂಚದಕಟ್ಟೆ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ 9- 11 -2021 ರಂದು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯ ವಕ್ತಾರರ ಆಯ್ಕೆಗಾಗಿ ನಡೆದ ಯಂಗ್ ಇಂಡಿಯಾ ಕೆ ಬೋಲ್ ಭಾಷಣ ಸ್ಪರ್ಧೆಯಲ್ಲಿ ಅತ್ಯುತ್ತಮವಾಗಿ ಮಾತನಾಡಿದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಮೋಸ್ ಹಾಗೂ ತೀರ್ಥಳ್ಳಿಯ ಆದರ್ಶ ಹುಂಚದಕಟ್ಟೆ ರಾಜ್ಯದ 22 ಜನ ವಕ್ತಾರರ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇಬ್ಬರು ಆಯ್ಕೆಯಾಗಿದ್ದಾರೆ.
ಅಮೋಸ್ ಹಾಗೂ ಆದರ್ಶ ಹುಂಚದಕಟ್ಟೆಯವರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎಲ್ಲಾ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಗಳ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು.
ಇದನ್ನು ಒದಿ : https://cnewstv.in/?p=6912
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv