Breaking News

ಸಹಕಾರ ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿವಮೊಗ್ಗ ಕೆ.ಐ.ಸಿ.ಎಂ. ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋಆಪರೇಟಿವ್ ಮ್ಯಾನೇಜ್‍ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಆಯೋಜಿಸಲಾಗಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಹಕಾರ ಸಂಸ್ಥೆಗಳ ಸಿಬ್ಬಂದಿ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/- ಮತ್ತು ಪ.ಜಾ/ಪ.ಪಂ.ಗಳ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಗಳ ಶಿಷ್ಯವೇತನವನ್ನು ನೀಡಲಾಗುವುದು.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 25/12/2021 ರೊಳಗಾಗಿ ಸಲ್ಲಿಸುವಂತೆ ಕೆ.ಐ.ಸಿ.ಎಂ. ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 7022429440 ನ್ನು ಸಂಪರ್ಕಿಸುವುದು.

ಇದನ್ನು ಒದಿ : https://cnewstv.in/?p=6984

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*