Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 5

Cnewstv.in / 4.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಜಿಲ್ಲೆಯಲ್ಲಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ.

2556 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1623 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 55 ಜನ ಸೋಂಕಿನಿಂದ ದಾಖಲಾಗಿದ್ದಾರೆ. 26 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ಇದನ್ನು ಒದಿ : https://cnewstv.in/?p=7042

ತಾಲೂಕಿನ ವರದಿ

ಶಿವಮೊಗ್ಗ : 2
ಭದ್ರಾವತಿ : 0
ಶಿಕಾರಿಪುರ : 0
ತೀರ್ಥಹಳ್ಳಿ : 1
ಸೊರಬ : 0
ಸಾಗರ : 2
ಹೊಸನಗರ : 2

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*