Cnewstv.in / 05.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ??
ಶಿವಮೊಗ್ಗ : ಈಶ್ವರಪ್ಪನವರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದೇ ಒಂದು ಮನೆಯನ್ನು ಸಹ ಕಟ್ಟಿಲ್ಲ ಇಂದು ಹೇಳಿದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರಿಗೆ ಪ್ರತ್ಯುತ್ತರ ನೀಡಿದರು.
ಸಿದ್ದರಾಮಯ್ಯನವರಿಗೆ ಈ ಮಾತು ಹೇಳೋದಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ?? ನಮ್ಮ ಇಲಾಖೆಯಿಂದ ಮನೆ ಕಟ್ಟಿಸುವ ವ್ಯವಸ್ಥೆ ಇಲ್ಲ. ಅದಕ್ಕೆ ಬೇರೆ ಇಲಾಖೆ ಇದೆ.
ಜಲಶಕ್ತಿ ಅಭಿಯಾನ ಇಡೀ ದೇಶದಲ್ಲಿ ಅಭಿವೃದ್ಧಿ ಮಾಡಿರುವುದರಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 13 ಕೋಟಿ ಮಾನವ ದಿನಗಳನ್ನು ನೀಡಲಾಗಿದೆ. ಆ ಗುರಿಯನ್ನು ನಾನು ಈಗಾಗಲೇ ಮುಟ್ಟಿದೇವೆ.
ನರೇಗಾ ಯೋಜನೆ ಅಡಿ 150 ದಿನಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಹಾಗೂ 400 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ. ಕರ್ನಾಟಕಕ್ಕೆ 50 ಮಾನವ ದಿನಗಳನ್ನು ಹೆಚ್ಚಿಕ್ಕೆ ನೀಡಲಾಗಿದೆ. ಈ ಎರಡು ಯೋಜನೆಗಳಲ್ಲಿ ಕರ್ನಾಟಕ ನಂಬರ್ ಒನ್ ಅಗಿದೆ ಎಂದರು.
ಇದನ್ನು ಒದಿ : https://cnewstv.in/?p=7052
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv