Cnewstv.in / 9.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28 ಜಿಲ್ಲೆಯಲ್ಲಿ ಒಟ್ಟು 107 ಸಕ್ರಿಯ ಪ್ರಕರಣಗಳಿವೆ.
3572 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3420 ಜನರಿಗೆ ನೆಗೆಟಿವ್ ಬಂದಿದೆ.ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 6 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 76 ಜನ ಸೋಂಕಿನಿಂದ ದಾಖಲಾಗಿದ್ದಾರೆ. 17 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ಇದನ್ನು ಒದಿ : https://cnewstv.in/?p=7100
ತಾಲೂಕಿನ ವರದಿ
ಶಿವಮೊಗ್ಗ : 0
ಭದ್ರಾವತಿ : 24
ಶಿಕಾರಿಪುರ : 2
ತೀರ್ಥಹಳ್ಳಿ : 1
ಸೊರಬ : 0
ಸಾಗರ : 1
ಹೊಸನಗರ : 0
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments