Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
FDA, SDA ಉಚಿತ ಪರೀಕ್ಷಾಪೂರ್ವ ತರಬೇತಿ.
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುವ ಎಫ್‍ಡಿಎ ಮತ್ತು ಎಸ್‍ಡಿಎ ಹಾಗೂ ಇತರೆ ನೇಮಕಾತಿಗಾಗಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ಶಿಬಿರವನ್ನು ನವೆಂಬರ್ 20 ರ ಬೆಳಿಗ್ಗೆ 10.30 ರಿಂದ ಆಯೋಜಿಸಲಾಗಿದೆ.
ತರಬೇತಿಯು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪಾನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದ್ದು ಆಸಕ್ತರು ಇದರ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-255293, 9482023412, 9535312531 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=7157
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments