Cnewstv.in / 18.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಲಾಡ್ಜ್ ನಲ್ಲಿ ನಿವೃತ್ತ ಇಂಜಿನಿಯರ್ ಆತ್ಮಹತ್ಯೆ
ಶಿವಮೊಗ್ಗ : ನಗರದ ಲಾಡ್ಜ್ ಒಂದರಲ್ಲಿ ನಿವೃತ್ತ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
KSRTC ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರಲ್ಲಿ ನಿವೃತ್ತ ಇಂಜಿನಿಯರ್ ಮಂಜುನಾಥ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಡ್ಜ್ ನಲ್ಲಿ ಒಂದು ದಿನ ಉಳಿಯುವುದಾಗಿ ಬಂದಿದ್ದ ಮಂಜುನಾಥ ಬಹಳ ಸಮಯವಾದರೂ ಹೊರಗೆ ಬರಲಿಲ್ಲ ಇದರಿಂದಾಗಿ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಪರಿಶೀಲಿಸಿದಾಗ ಘಟನೆ ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಇದನ್ನು ಒದಿ : https://cnewstv.in/?p=7175
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv