Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಭದ್ರಾವತಿ ಪೊಲೀಸರ ಕಾರ್ಯಾಚರಣೆ 26 ಮಂದಿ ಬಂಧನ
ಶಿವಮೊಗ್ಗ : ಭದ್ರಾವತಿ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿ 26 ಜನರನ್ನು ಬಂಧಿಸಿದ್ದಾರೆ.
ನ್ಯೂ ಕಾಲೋನಿಯ ವಿಐಎಸ್ಎಲ್ ಎಂಪ್ಲಾಯ್ಮೆಂಟ್ ರೆಕ್ರಿಯೇಶನ್ ಅಸೋಶಿಯೇಶನ್ ಕ್ಲಬ್ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಇಸ್ಪಿಟ್ ಕಾರ್ಡ್ಸ್,11,100 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಒದಿ : https://cnewstv.in/?p=7277
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments