Breaking News

ಐಪಿಎಸ್ ಆಗಿ ಡಾ. ಎಚ್ ಟಿ. ಶೇಖರ್ ರವರು ಮುಂಬಡ್ತಿ : ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ.

Cnewstv.in / 03.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಐಪಿಎಸ್ ಆಗಿ ಡಾ. ಎಚ್ ಟಿ. ಶೇಖರ್ ರವರು ಮುಂಬಡ್ತಿ : ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ.

ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಮುಕ್ಕಾಲು ವರ್ಷದಿಂದ ಹೆಚ್ಚುವರಿ ರಕ್ಷಣಾಧಿಕಾರಿಗಳಾಗಿ ಉತ್ತಮ ಹಾಗೂ ದಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎಚ್ . ಟಿ. ಶೇಖರ್ ರವರನ್ನು ಕೇಂದ್ರ ಗೃಹ ಇಲಾಖೆಯು ಐಪಿಎಸ್ ಆಗಿ ಮುಂಬಡ್ತಿ ನೀಡಿದ್ದು ಅವರನ್ನು ಪಾಲಿಕೆ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹೂಗುಚ್ಛ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಯಮುನಾ ರಂಗೇಗೌಡ ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೇಶ್, ರೇಖಾ ರಂಗನಾಥ್, ಮೆಹರ್ ಶರೀಫ್,ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ,ಯುವ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಈ.ಟಿ ನಿತಿನ್ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾದ ಎಂ ರಾಕೇಶ್ , ಪುಷ್ಪಕ್ ಕುಮಾರ್, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಚಿನ್ಮಯ್ ಇತರರು ಇದ್ದರು.

ಇದನ್ನು ಒದಿ : https://cnewstv.in/?p=7331

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*