Breaking News

ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ.

Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ.

ಶಿವಮೊಗ್ಗ : ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ರವರು ದಿಢೀರ್ ಭೇಟಿ ನೀಡಿದರು.

ಎಂ.ಟಿ ರಸ್ತೆಯ ಸರ್ಕಾರಿ ಉರ್ದು ಪ್ರೌಢಶಾಲೆ ಹಾಗೂ ಹನುಮಂತನಗರ, ವಿದ್ಯಾನಗರದ ಅಂಗನವಾಡಿಗೆ ಭೇಟಿ ನೀಡಿದರು. ಮಕ್ಕಳಿಂದ ಪಾಠ ಓದಿಸಿಣ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು ಹಾಗೂ ಮಕ್ಕಳ ಆಹಾರ ಮತ್ತಿತರ ಚಟುವಟಿಕೆ ಕುರಿತು ಜಿಲ್ಲಾಧಿಕಾರಿಗಳ ಪರಿಶೀಲನೆ ನಡೆಸಿದರು.‌

ಇತ್ತೀಚೆಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಜನಪರವಾಗಿ ಕೆಲಸ ಮಾಡುವಂತೆ ತಾಕೀತು ಮಾಡಿದರು.

ಇದನ್ನು ಒದಿ : https://cnewstv.in/?p=7347

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*