Cnewstv.in / 07.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
SSLC Exam : ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ನಡೆಸಲು ನಿರ್ಧರಿಸಿದೆ.
ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
ತಾತ್ಕಾಲಿಕ ವೇಳಾಪಟ್ಟಿ.
ಮಾರ್ಚ್ 28 : ಪ್ರಥಮ ಭಾಷೆ (ಕೇಂದ್ರ ಪಠ್ಯಕ್ರಮ)
ಮಾರ್ಚ್ 30: ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
ಏಪ್ರಿಲ್ 4: ಗಣಿತ.
ಏಪ್ರಿಲ್ 6: ಸಮಾಜ ವಿಜ್ಞಾನ
ಏಪ್ರಿಲ್ 8 : ತೃತೀಯ ಭಾಷೆ ಹಿಂದಿ, (ಕೇಂದ್ರ ಪಠ್ಯಕ್ರಮ)
ಏಪ್ರಿಲ್ 11: ವಿಜ್ಞಾನ,
ಇದನ್ನು ಒದಿ : https://cnewstv.in/?p=7389
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv