Breaking News

ವೀಕೆಂಡ್ ಕರ್ಫ್ಯೂ : ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್.

Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವೀಕೆಂಡ್ ಕರ್ಫ್ಯೂ :  ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್.

ಶಿವಮೊಗ್ಗ : ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಗಾಗಿ ವಿಕೇಂಡ್ ಕರ್ಫ್ಯೂ ವಿಧಿಸಲಾಗಿದ್ದು, ವಿಕೇಂಡ್ ಕರ್ಫ್ಯೂ ಹಿನ್ನೆಲೆ ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್ ಆಗಿದೆ.

ಕಾರ್ಗಿಲ್ ಪಟ್ಟಣದ ಪಿಎಸ್ಐ ತಿರುಮಲೇಶ್ ನೇತೃತ್ವದ ಪೊಲೀಸ್ ತಂಡ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿ ನಿರಂತರ ಗಸ್ತಿನಲ್ಲಿ ತಿರುಗುತ್ತಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ವಶಕ್ಕೆ ಪಡೆದಿದ್ದಾರೆ.

ಒಟ್ಟಿನಲ್ಲಿ ವೀಕೆಂಡ್ ಕರ್ಫ್ಯೂ ಕ್ಕೆ  ಕಾರ್ಗಿಲ್ ಜನ ಸಹಕರಿಸಿದ್ದು, ಕಾರ್ಗಿಲ್ ಪಟ್ಟಣ ಸಂಪೂರ್ಣವಾಗಿ ಬಂದ್ ಆಗಿದೆ.

ಇದನ್ನು ಒದಿ : https://cnewstv.in/?p=7426

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*