Breaking News

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಜನವರಿ 9 ರಂದು ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-02 ಫೀಡರ್‍ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

ನಗರದ ಸವಳಂಗ ರಸ್ತೆ, ಲೂರ್ದುನಗರ, ಸಿಟಿ ಕಾರ್ಪೊರೇಷನ್, ಕುವೆಂಪು ರಂಗಮಂದಿರ, ಡಿ.ಸಿ.ಆಫೀಸ್, ಶಿವಮೂರ್ತಿ ಸರ್ಕಲ್, ಮಹಾವೀರ ಸರ್ಕಲ್, ಬಾಲರಾಜ್ ಅರಸ್ ರಸ್ತೆ, ಸಿಟಿ ಕಾರ್ಪೊರೇಷನ್ ರಸ್ತೆ, ಫ್ಲವರ್ ಮಾರ್ಕೆಟ್ ರಸ್ತೆ, ಅಂಬೇಡ್ಕರ್ ಭವನ, ಕಸ್ತೂರಿಬಾ ಕಾಲೇಜ್, ಬಿ.ಎಸ್.ಎನ್.ಎಲ್ ಆಫೀಸ್, ನೆಹರು ರಸ್ತೆ, ತಿಲಕ್‍ನಗರ, ದುರ್ಗಿಗುಡಿ, ಪಾರ್ಕ್ ಬಡಾವಣೆ, ಡಿವಿಎಸ್ ಕಾಲೇಜ್, ಗೋಪಿ ಸರ್ಕಲ್, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=7428

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*