Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ 4 ರ ವ್ಯಾಪ್ತಿಯಲ್ಲಿ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ.12 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ನಗರದ ಬೆಕ್ಕಿನಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ ರಸ್ತೆ, ಒ.ಬಿ.ಎಲ್ ರಸ್ತೆ, ಪೆನ್ಶನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮೀರ್ ಅಹಮದ್ ಸರ್ಕಲ್.
ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ, ಬಿ.ಹೆಚ್.ರಸ್ತೆ, ಸಾವರ್ಕರ್ ನಗರ, ಅಶೋಕ ರಸ್ತೆ, ಕುಚಲಕ್ಕಿ ಕೇರಿ, ಎಂ.ಕೆ.ಕೆ ರಸ್ತೆ, ಅನವೇರಪ್ಪನ ಕೇರಿ, ಎಲೆ ರೇವಣ್ಣನ ಕೇರಿ, ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕರಣೆ ತಿಳಿಸಿದೆ.
ಇದನ್ನು ಒದಿ : https://cnewstv.in/?p=7473
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv