Breaking News

ಹಿರಿಯ ನಾಗರಿಕರಿಗಾಗಿ ಸಹಾಯವಾಣಿ ಆರಂಭ.

Cnewstv.in / 11.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಹಿರಿಯ ನಾಗರಿಕರಿಗಾಗಿ ಸಹಾಯವಾಣಿ ಆರಂಭ.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರ ಆರೋಗ್ಯ ಮತ್ತು ಆರೈಕೆಯಲ್ಲಿ ಕೋವಿಡ್-19 ಪರಿಣಾಮ ಬೀರಬಹುದೆಂಬ ಆತಂಕದಿಂದ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಕರ್ನಾಟಕ ಘಟಕವು ವಿಶೇಷ ಸಹಾಯ ಕೇಂದ್ರವನ್ನು ಸ್ಥಾಪಿಸಿದೆ.

ಕೊರೋನಾ ವೈರಸ್ ಮಹಾಮಾರಿಯಿಂದ ಒಂಟಿತನ, ಭಾವನಾತ್ಮಕ ಖಿನ್ನತೆಗೆ ಒಳಪಟ್ಟಿರುವ ಕರ್ನಾಟಕದ ಹಿರಿಯ ನಾಗರಿಕರು, ನಿರ್ಲಕ್ಷ್ಯಕ್ಕೊಳಪಟ್ಟಿರುವವರು, ರಕ್ಷಣೆಯ ಅಗತ್ಯವಿರುವವರು, ಪಿಂಚಣಿ ಮತ್ತು ಕಾನೂನು ಸೇವೆಗಳ ಬಗ್ಗೆ ಮಾಹಿತಿ ಬೇಕಾದವರು ಟೋಲ್ ಫ್ರೀ ಸಂಖ್ಯೆ 14567 ಗೆ ಕರೆ ಮಾಡಿ, ವಿಶೇಷ ಸಹಾಯ ಕೇಂದ್ರದ ಸಲಹೆಗಾರರು ಮತ್ತು ಸಮಾಜ ಕಾರ್ಯಕರ್ತರ ಸಲಹೆ, ಸೂಚನೆ, ಮಾರ್ಗದರ್ಶನ ಮತ್ತು ಬೆಂಬಲ ಪಡೆದುಕೊಳ್ಳುವಂತೆ ಜಿಲ್ಲಾ ಅಂಕವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ಎಂ. ದೊಡ್ಡಮನಿರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಒದಿ : https://cnewstv.in/?p=7484

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments