Breaking News

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ

Cnewstv.in / 13.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಮೆಸ್ಕಾಂ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಗೊಂಡಿದ್ದು ಫೀಡರ್-5 ಮಲವಗೊಪ್ಪ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ದಿ : 14/01/2022 ರಂದು ಬೆಳಿಗ್ಗೆ 09 ರಿಂದ ಸಂಜೆ 5.00 ಗಂಟೆವರೆಗೆ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=7554

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*