Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಾಳೆ ಮಾಂಸ ಮಾರಾಟ ಬಂದ್.
ಶಿವಮೊಗ್ಗ : ಜನವರಿ 15 ರಂದು ಮಕರ ಸಂಕ್ರಮಣ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=7574
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv