Breaking News

ಕೇಂದ್ರ ಸರ್ಕಾರದಿಂದ ರಾಜ್ಯದ ವಸತಿ ರಹಿತರಿಗೆ ಸಂಕ್ರಾಂತಿ ಗಿಫ್ಟ್

Cnewstv.in / 15.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೇಂದ್ರ ಸರ್ಕಾರದಿಂದ ರಾಜ್ಯದ ವಸತಿ ರಹಿತರಿಗೆ ಸಂಕ್ರಾಂತಿ ಗಿಫ್ಟ್

ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯ ವಸತಿರಹಿತರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಂಪರ್ ಗಿಫ್ಟ್ ನೀಡಲಾಗಿದೆ.

ಕೇಂದ್ರ ವಸತಿ ಇಲಾಖೆಯ “ಆವಾಸ್ ಪ್ಲಸ್’’ ಪೋರ್ಟಲ್‌ನಲ್ಲಿ ರಾಜ್ಯದ 18 ಲಕ್ಷ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದಿಂದ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಸಹ ತಿಳಿಸಲಾಗಿದೆ.

ಇದನ್ನು ಒದಿ : https://cnewstv.in/?p=7607

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*