Cnewstv.in / 15.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡರಿಗೆ ಕೊರೋನಾ ಪಾಸಿಟಿವ್.
ಶಿವಮೊಗ್ಗ : ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕ್ವಾರಂಟೈನ್ ಆಗಿದ್ದಾರೆ.
ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದರೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ತಿಳಿಸಿದ್ದಾರೆ.
ರುದ್ರಗೌಡರ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=7609
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv