Cnewstv.in / 16.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 339. ಜಿಲ್ಲೆಯಲ್ಲಿ ಒಟ್ಟು 1556 ಸಕ್ರಿಯ ಪ್ರಕರಣಗಳಿವೆ.
1089 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2539 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 118 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 62 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 36 ಜನ ಸೋಂಕಿನಿಂದ ದಾಖಲಾಗಿದ್ದಾರೆ. 1374 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ಇದನ್ನು ಒದಿ : https://cnewstv.in/?p=7639
ತಾಲೂಕಿನ ವರದಿ
ಶಿವಮೊಗ್ಗ : 120
ಭದ್ರಾವತಿ : 105
ಶಿಕಾರಿಪುರ : 4
ತೀರ್ಥಹಳ್ಳಿ : 23
ಸೊರಬ : 8
ಸಾಗರ : 48
ಹೊಸನಗರ : 24
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv