Breaking News

ತೀರ್ಥಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 17.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ತೀರ್ಥಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ, ತೀರ್ಥಹಳ್ಳಿಯಲ್ಲಿ ಚಿಡುವ(ಮಿನಿ) ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಹುದ್ದೆ ಹಾಗೂ ಹಾರೇಕೊಪ್ಪ, ತಲ್ಲೂರಂಗಡಿ, ಲಕ್ಕುಂದ, ತಿಲಕಮಂಟಪ, ಬಾಂಡ್ಯ, ಮೇಗರವಳ್ಳಿ ಚೌಕ, ಶಿರಗಾರು, ಸಾಲ್ಗಡಿ, ಅಂಗಳಗೂಡಿಗೆ, ಆಗುಂಬೆ ರಸ್ತೆ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರ ಹುದ್ದೆ ಖಾಲಿ ಇದ್ದು ಈ ಸ್ಥಾನಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ಆನ್‍ಲೈನ್ ಮೂಲಕ ಫೆ.13 ರೊಳಗೆ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08181-295940 ನ್ನು ಸಂಪರ್ಕಿಸಬಹುದೆಂದು ತೀರ್ಥಹಳ್ಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=7656

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*