Cnewstv.in /19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
IBPS Result : ಐಬಿಪಿಎಸ್ ಎಸ್ ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ.
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸ್ಪೆಷಲಿಸ್ಟ್ ಆಫೀಸರ್ (SO)ಹುದ್ದೆ ನೇಮಕಾತಿಗಾಗಿ ಅಭ್ಯರ್ಥಿಗಳಿಗೆ ನಡೆಸಲಾಗಿದ್ದ ಪೂರ್ವಭಾವಿ ಪರೀಕ್ಷೆ (preliminary Exams) ಫಲಿತಾಂಶವನ್ನು ಐಬಿಪಿಎಸ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2022ರ ಜನವರಿ 18ರಂದು ಪ್ರಕಟಿಸಿದೆ. ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ, ಪೂರ್ವಭಾವಿ ಪರೀಕ್ಷೆ ಬರೆದವರು https://ibps.in. ವೆಬ್ ಸೈಟ್ ಗೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಬಹುದು. ಅಂದಹಾಗೇ, ಫಲಿತಾಂಶ ಜನವರಿ 24ರವರೆಗೂ ವೆಬ್ ಸೈಟ್ ನಲ್ಲಿ ಇರಲಿದೆ.
ಇದನ್ನು ಒದಿ : https://cnewstv.in/?p=7746
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv