Breaking News

H D ದೇವೇಗೌಡರಿಗೆ ಕೊರೋನಾ ಪಾಸಿಟಿವ್

Cnewstv.in / 22.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

H D ದೇವೇಗೌಡರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ಮೂರು ನಾಲ್ಕು ದಿನಗಳಿಂದ ಮೈಕೈ ನೋವು ಶೀತ ಜ್ವರದಿಂದ ಬಳಲುತ್ತಿದ್ದ ಹೆಚ್ ಡಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಧ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಸ್ಥಿರವಾಗಿದ್ದು ಯಾವುದೇ ರೀತಿಯಾದ ಹೆಚ್ಚಿನ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ. ಕೊರೊನಾ ಎರಡನೇ ಅಲೆಯಲ್ಲೂ ಸಹ ದೇವೇಗೌಡರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಇದನ್ನು ಒದಿ : https://cnewstv.in/?p=7814

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*