Cnewstv.in / 24.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.6 ಲಕ್ಷ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,06,064 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 439 ಜನ ಸಾವನ್ನಪ್ಪಿದಾರೆ.
2,43,495 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22,49,335 ಇದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,68,04,145 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 162.26 ಡೋಸ್ ಲಸಿಕೆ ನೀಡಲಾಗಿದೆ.
ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.
ಇದನ್ನು ಒದಿ : https://cnewstv.in/?p=7891
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv