Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ.
ಶಿವಮೊಗ್ಗ : ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ, ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಹಾಗೂ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ಸಭೆಯ ಅಧ್ಯಕ್ಷತೆಯನ್ನು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಬಿ ಲೋಕೇಶ್ ವಹಿಸಿದ್ದರು.
ಈ ಸಭೆಯಲ್ಲಿ. ರಾಜ್ಯ ವಕ್ತಾರ ಅಮೋಸ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಕೆ. ಎಲ್. ಪವನ್ , ನೂತನ ಬ್ಲಾಕ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್ ಎಂ ಪಟೇಲ್. ಶ್ರೀನಿವಾಸ್. ದರ್ಶನ್ ಗೌಡ, ದರ್ಶನ್, ರಾಜು, ಚೇತನ್, ಪೂರ್ವಿಕ್, ಏನೋಷ್, ಅಭಿಷೇಕ್, ಮಂಜುನಾಥ್, ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=7963
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments