Breaking News

Bank of India : ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Bank of India : ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ಶಿವಮೊಗ್ಗ : ನಗರದ ಗಾರ್ಡನ್ ಏರಿಯಾದ ಮೂರನೇ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಬೆಳ್ಳಂಬೆಳಗ್ಗೆ ಬ್ಯಾಂಕ್ ನಾ ಕಿಟಕಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು ಹಳೆಯ ಬ್ಯಾಂಕ್ ದಾಖಲೆಗಳಿರುವ ಕೊಠಡಿಯಲ್ಲಿ ಹಾನಿಯಾಗಿದೆ. ಬ್ಯಾಂಕಿನ ಸ್ಟ್ರಾಂಗ್ ರೂಮ್ ಮತ್ತು ಕರೆನ್ಸಿಗೆ ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದು, ಇನ್ನಷ್ಟು ಮಾಹಿತಿಗಳು ಬರಬೇಕಿದೆ.

ಇದನ್ನು ಒದಿ : https://cnewstv.in/?p=7987

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*