Breaking News

ಮಾಜಿ ಸಿ.ಎಂ. ಬಿಎಸ್ ವೈ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ.

Cnewstv.in / 28.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮಾಜಿ ಸಿ.ಎಂ. ಬಿಎಸ್ ವೈ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿ.ಎಸ್. ವೈ ಎರಡನೇ ಪುತ್ರಿ ಪದ್ಮಾವತಿ ಹಾಗೂ ಮರಿಸ್ವಾಮಿ ದಂಪತಿಯ ಪುತ್ರಿ ಸೌಂದರ್ಯ (30) ತಮ್ಮ ಫ್ಲಾಟ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಸೌಂದರ್ಯ. ಮೂರು ವರ್ಷಗಳ ಹಿಂದೆ ಡಾ. ನೀರಜ್ ಜೊತೆ ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಇದನ್ನು ಒದಿ : https://cnewstv.in/?p=8001

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*