Cnewstv.in / 28.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 396. ಜಿಲ್ಲೆಯಲ್ಲಿ ಒಟ್ಟು 2394 ಸಕ್ರಿಯ ಪ್ರಕರಣಗಳಿವೆ.
2157 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1849 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1084 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 711 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 66 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 23 ಜನ ಸೋಂಕಿನಿಂದ ದಾಖಲಾಗಿದ್ದಾರೆ. 2280 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ಇದನ್ನು ಒದಿ : https://cnewstv.in/?p=8021
ತಾಲೂಕಿನ ವರದಿ
ಶಿವಮೊಗ್ಗ : 189
ಭದ್ರಾವತಿ : 70
ಶಿಕಾರಿಪುರ : 32
ತೀರ್ಥಹಳ್ಳಿ : 16
ಸೊರಬ : 26
ಸಾಗರ : 33
ಹೊಸನಗರ : 19
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv