Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.35 ಲಕ್ಷ.

Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.35 ಲಕ್ಷ.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,35,532 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 871 ಜನ ಸಾವನ್ನಪ್ಪಿದಾರೆ.

3,35,939 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333 ಇದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,08,58,241 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,93,198 ಕ್ಕೆ ಏರಿಕೆಯಾಗಿದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,83,60,710 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 165.04 ಡೋಸ್ ಲಸಿಕೆ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=8023

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*