Breaking News

ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಬಲಿ‌.‌

Cnewstv.in / 29.01.2022 / ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಬಲಿ‌.‌

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಇಂದು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಅಲಿ ಮೊಹಮ್ಮದ್ ಅವರು ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಹಸನ್‌ಪೋರಾದಲ್ಲಿರುವ ಅವರ ನಿವಾಸದ ಬಳಿಯೇ ಸಂಜೆ 5:35 ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ಮೊಹಮ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಪ್ರದೇಶವನ್ನು ಸಂಪೂರ್ಣ ಸುತ್ತುವರಿಯಲಾಗಿದೆ ಮತ್ತು ದಾಳಿಕೋರರನ್ನು ಹಿಡಿಯಲು ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನು ಒದಿ : https://cnewstv.in/?p=8046

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments