Breaking News

ರೈಲಿಗೆ ಸಿಲುಕಿ ವ್ಯಕ್ತಿಯ ಸಾವು.

Cnewstv.in / 31.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ರೈಲಿಗೆ ಸಿಲುಕಿ ವ್ಯಕ್ತಿಯ ಸಾವು.

ಶಿವಮೊಗ್ಗ : ರೈಲ್ವೆ ನಿಲ್ದಾಣದಲ್ಲಿ ರೈಲಿನ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ತಾಳಗುಪ್ಪ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಿದ್ದಾಪುರದ ಪ್ರಕಾಶ್ ಪುಂಡಲೀಕ್ (55) ಎಂಬ ವ್ಯಕ್ತಿಯ ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಪ್ರಕಾಶ್ ಪುಂಡಲೀಕ್ ರವರು ಭದ್ರಾವತಿಯ ರೈಲ್ವೇ ನಿಲ್ದಾಣದಲ್ಲಿ ರೈಲಿನಿಂದ ಕೆಳಗೆ ಇಳಿದಿದ್ದಾರೆ ನಂತರದಲ್ಲಿ ರೈಲು ಹೊರಟಿದೆ ಅವಸರದಲ್ಲಿ ರೈಲು ಹತ್ತಲು ಹೊರಟಾಗ ಕಾಲುಜಾರಿ ಪ್ರಕಾಶ್ ರವರು ಕೆಳಗೆ ಬಿದ್ದಿದ್ದಾರೆ. ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಒದಿ : https://cnewstv.in/?p=8057

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*